ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮುಸ್ಲಿಂ ಭಾಂದವರಿಂದ ಸಾಮೂಹಿಕ ನಮಾಜ್

ನವಲಗುಂದ : ದೇಶಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರೀತಿ ಮತ್ತು ಸಂಭ್ರಮದಿಂದ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಜೊತೆಗೆ ಶಾಂತಿಗಾಗಿ ಪ್ರಾರ್ಥಿಸಲಾಗುತ್ತಿದೆ. ನವಲಗುಂದ ಪಟ್ಟಣದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ನಮಾಜ್ ಗಾಗಿ ಮುಸ್ಲಿಂ ಭಾಂದವರು ಇಂದು ಸೇರಿ ಬಂದಿದ್ದರು.

ಇನ್ನು ಒಂದು ತಿಂಗಳ ಕಠಿಣ ಉಪವಾಸದ ನಂತರ ರಂಜಾನ್ ಆಚರಿಸಲಾಗುತ್ತಿದೆ. ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಮುಸ್ಲಿಂ ಭಾಂದವರು ಸೇರಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಮಾಡಿದರು.

Edited By : PublicNext Desk
Kshetra Samachara

Kshetra Samachara

03/05/2022 11:30 am

Cinque Terre

11.48 K

Cinque Terre

0

ಸಂಬಂಧಿತ ಸುದ್ದಿ