ಹುಬ್ಬಳ್ಳಿ: 12 ನೇ ಶತಮಾನದ ವಚನಕಾರ ಬಸವಣ್ಣನವರ ಜಯಂತಿ ಅಂಗವಾಗಿ ಇಂದು ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಸಮೀಪದ ಉದ್ಯಾನದಲ್ಲಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಜಗದ್ಗುರು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೇಂದ್ರ ಶ್ರೀಗಳು, ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸದಾನಂದ ಡಂಗನವರ ಉಪಸ್ಥಿತರಿದ್ದರು
Kshetra Samachara
03/05/2022 12:24 pm