ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ ಪಟ್ಟಣ ಸೇರಿದಂತೆ ಭದ್ರಾಪುರದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

ಅಣ್ಣಿಗೇರಿ: ಮುಸ್ಲಿಮರ ಪವಿತ್ರ ಹಾಗೂ ದೊಡ್ಡ ಹಬ್ಬವಾದ ರಂಜಾನ್ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ದೇವರಿಗೆ ಪ್ರಾರ್ಥನೆ ಮಾಡುವುದರ ಮುಖಾಂತರ ಆಚರಣೆ ಮಾಡಿದರು.

ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ರಂಜಾನ್ ಕೂಡ ಒಂದು.30 ದಿನಗಳ ವರೆಗೆ ಉಪವಾಸ ಆಚರಿಸುವ ಮೂಲಕ ಹಬ್ಬವನ್ನು ಆಚರಣೆ ಮಾಡುತ್ತಾರೆ.

ಇನ್ನೂ ಈ ತಿಂಗಳಿನಲ್ಲಿ ಮುಸ್ಲಿಮರು ಬಡವರಿಗೆ ದಾನ ಧರ್ಮ ಮಾಡುವುದು ಮತ್ತು ಹಸಿದವರಿಗೆ ಆಹಾರ ನೀಡುವಂತಹ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ.

ಒಟ್ಟಾರೆಯಾಗಿ ಈ ಸಲ ರಂಜಾನ್ ಹಬ್ಬವನ್ನು ಮುಸ್ಲಿಂ ಬಂಧೂಗಳು ಬಹಳ ಸಂತೋಷದಿಂದ ಆಚರಣೆ ಮಾಡಿದರು.

-ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By : Shivu K
Kshetra Samachara

Kshetra Samachara

03/05/2022 01:10 pm

Cinque Terre

12 K

Cinque Terre

0

ಸಂಬಂಧಿತ ಸುದ್ದಿ