ನವಲಗುಂದ : ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಗ್ರಾಮ ದೇವತೆಗಳ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭಾಗವಹಿಸಿ, ಗ್ರಾಮದೇವತೆ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನರಗುಂದ ಶ್ರೀ ಪತ್ರಿವಾಹನ ಮಠದ ಶ್ರೀಗಳು, ಗುರು ಹಿರಿಯರು, ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
09/05/2022 10:05 am