ಧಾರವಾಡ: ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಇಂದು ಭೇಟಿ ನೀಡಿ ಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿದರು.
ಮಠಾಧಿಪತಿಗಳನ್ನೇ ಸೇರಿಸಿಕೊಂಡು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಧಾರವಾಡದ ಮುರುಘಾಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು.
Kshetra Samachara
11/05/2022 08:45 am