ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ ಸಾಯಿಬಾಬಾ ಮಂದಿರದಲ್ಲಿ ಬಾಬಾ ಉತ್ಸವ

ಕಲಘಟಗಿ: ಪಟ್ಟಣದ ಕಳ್ಳಿ ಓಣಿಯಲ್ಲಿ ಬರುವ ಸಾಯಿಬಾಬಾ ಮಂದಿರದಲ್ಲಿ ಇಂದು ಪ್ರತಿ ವರ್ಷದಂತೆ ಈ ವರ್ಷವೂ ಸಾಯಿಬಾಬಾ ಅವರ ಉತ್ಸವ ಜರುಗಿತು. ಈ ಸಂದರ್ಭದಲ್ಲಿ ಬಾಬಾ ಭಕ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಾಯಿ ಬಾಬಾರವರ ಮೂರ್ತಿಯನ್ನು ಪಲ್ಲಕ್ಕಿ ಮೂಲಕ ಕಲಘಟಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಅದೇ ರೀತಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿದ್ದು ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಸಲಾಯಿತು.

ವರದಿ: ಉದಯ ಗೌಡರ

Edited By : Manjunath H D
Kshetra Samachara

Kshetra Samachara

17/07/2022 05:23 pm

Cinque Terre

18.22 K

Cinque Terre

0

ಸಂಬಂಧಿತ ಸುದ್ದಿ