ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾದ್ಯ ಮೇಳಗಳಿಂದ ನಾಮದೇವ ಮಹಾರಾಜರ ಪಲ್ಲಕ್ಕಿ ಉತ್ಸವ

ಹುಬ್ಬಳ್ಳಿ: ನಾಮ್ ದೇವ ಮಹಾರಾಜರ ದಿನದ ಅಂಗವಾಗಿ, ನಗರದ ದುರ್ಗದಬೈಲ್ ಸರ್ಕಲ್‌ನಲ್ಲಿ ಶ್ರೀ ನಾಮದೇವ ಮಹಾರಾಜರ ಪಲ್ಲಕ್ಕಿ ಉತ್ಸವವು ಅದ್ಧೂರಿಯಾಗಿ ಜರುಗಿತು. ನೂರಾರು ಭಕ್ತರು ಪಲ್ಲಕ್ಕಿ ಉತ್ಸವದಲ್ಲಿ ಭಾಗಿಯಾಗಿ ಸಕಲ ವಾದ್ಯ ಮೇಳಗಳೊಂದಿಗೆ ದುರ್ಗದ ಬೈಲ್ ಸುತ್ತಮುತ್ತಲ ಪ್ರದೇಶಗಳಿಗೆ ಸಂಚರಿಸಿ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದರು.

Edited By : Shivu K
Kshetra Samachara

Kshetra Samachara

27/07/2022 10:24 am

Cinque Terre

27.79 K

Cinque Terre

2

ಸಂಬಂಧಿತ ಸುದ್ದಿ