ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಅದ್ದೂರಿಯಿಂದ ಜರುಗಿದ ಶ್ರೀ ಚಕ್ರ ಪ್ರತಿಷ್ಠಾಪನೆ

ನವಲಗುಂದ : ನವಲಗುಂದ ಪಟ್ಟಣದಲ್ಲಿನ ಶ್ರೀ ಚಕ್ರದಾರಿಣಿ ಬಳ್ಳಾರಿ ಶ್ರೀ ದುರ್ಗಾದೇವಿ ದೇವಸ್ಥಾನ ಸಮಗಾರ ಶಿವಶರಣ ಹರಳಯ್ಯ ಸಮಾಜ ದೇವಸ್ಥಾನದ ಗರ್ಭ ಗುಡಿಯಲ್ಲಿ ಶ್ರೀಚಕ್ರ ಪ್ರತಿಷ್ಠಾಪನೆಯ ಕಾರ್ಯಕ್ರಮ ಅದ್ದೂರಿಯಿಂದ ಜರುಗಿತು.

ಬೃಹನ್ಮಠ ಅಡ್ನೂರ ರಾಜೂರ ಗದಗ ಪೂಜ್ಯ ಶ್ರೀ ಷ ಬ್ರ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಈ ವೇಳೆ ದುರ್ಗಾದೇವಿ ಮೂರ್ತಿಗೆ ವಿವಿಧ ಹೂ ಗಳಿಂದ ಅಲಂಕಾರ ಮಾಡಲಾಗಿತ್ತು.

Edited By : PublicNext Desk
Kshetra Samachara

Kshetra Samachara

08/08/2022 11:18 pm

Cinque Terre

10.92 K

Cinque Terre

0

ಸಂಬಂಧಿತ ಸುದ್ದಿ