ಕಲಘಟಗಿ: ತಾಲೂಕಿನ ತುಮರಿಕೊಪ್ಪ ಗ್ರಾಮದ ಜಪಮಾಲೆ ಮಾತೆಯ ಚರ್ಚ್‌ನಲ್ಲಿ ಅದ್ಧೂರಿಯಾಗಿ ಹಬ್ಬ ಆಚರಿಸಲಾಯಿತು. ಮೂರು ದಿನಗಳಿಂದ ಪ್ರಾರಂಭವಾದ ಕಾರ್ಯಕ್ರಮ ನಿನ್ನೆ ಅಂತ್ಯಗೊಂಡಿತು.
ನಿನ್ನೆ ದಿವಸ ಕೊನೆಯ ದಿನವಾದ ಹಬ್ಬದ ಅಂಗವಾಗಿ ಚರ್ಚ್‌ನ ಆವರಣದಲ್ಲಿ ಮನರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮಕ್ಕಳು ಯುವತಿಯರು ನೃತ್ಯ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಮಾಜಿ ಸಚಿವ ಸಂತೋಷ ಲಾಡ್ ಆಪ್ತ ಸಹಾಯಕ ಹರಿಶ ಶಂಕರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
08/10/2022 12:08 pm