ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ RSS ಪಥ ಸಂಚಲನ; ವೇಷಭೂಷಣದಲ್ಲಿ ಕಂಗೊಳಿಸಿದ ಕಾರ್ಯಕರ್ತರು

ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂ ಸೇವಕರ ಸಂಘ(ಆರ್.ಎಸ್.ಎಸ್)ದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿದ್ದು, ಪಥ ಸಂಚಲನಕ್ಕೆ ನೆಹರು ಮೈದಾನದಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಆರ್.ಎಸ್.ಎಸ್ ವೇಷಭೂಷಣ ಧರಿಸಿದ ಆರ್.ಎಸ್.ಎಸ್ ಕಾರ್ಯಕರ್ತರು ಸಕಲ ವಾದ್ಯ ವೈಭವದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸುವ ಮೂಲಕ ಪಥ ಸಂಚಲನ ಮಾಡಿದರು. ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಆರ್.ಎಸ್. ಎಸ್ ಕಾರ್ಯಕರ್ತರು ಭಾಗವಹಿಸಿದ್ದು, ವಾಣಿಜ್ಯನಗರಿಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

Edited By : Shivu K
Kshetra Samachara

Kshetra Samachara

09/10/2022 05:27 pm

Cinque Terre

26.53 K

Cinque Terre

11

ಸಂಬಂಧಿತ ಸುದ್ದಿ