ಹುಬ್ಬಳ್ಳಿ: ನಗರದ ವಿಜಯನಗರ ಲಯನ್ಸ್ ಶಾಲೆಯ ಹತ್ತಿರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವನನ್ನು ಅಶೋಕನಗರ ಪೊಲೀಸರು ಬಂಧಿಸಿ, ಅವನಿಂದ 5900 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ
Nirmala has more than 10 years of experience in ground reporting and editing for TV and digital platforms. Her primary field of study was journalism. Her passion is ground reporting