ನವಲಗುಂದ: ಐಪಿಎಲ್ 2022ರ ಭಾಗವಾಗಿ ಗುರುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವು ಸಾಧಿಸುತ್ತಲೇ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಕೇಕೆ ಹಾಕಿ ಸಂಭ್ರಮಪಟ್ಟರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ದದ ಹಣಾಹಣಿಯಲ್ಲಿ ಗೆದ್ದು ಬೀಗಿದ ಹಿನ್ನೆಲೆ ಬೆಂಗಳೂರು ತಂಡ ಪ್ಲೇ ಆಫ್ ಕಸನಸನ್ನು ಜೀವಂತವಾಗಿಸಿಕೊಂಡಿದೆ.
Kshetra Samachara
20/05/2022 10:30 am