ನಗರದ ರಾಜನಗರದಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವಿನ ಟೆಸ್ಟ್ ಪಂದ್ಯ ಇಂದು ಬೆಳಗ್ಗೆ ಆರಂಭವಾಗಿದ್ದು, ಇಂಡಿಯಾ ಬ್ಯಾಟಿಂಗ್ ಆರಂಭಿಸಿದೆ.
ಸದ್ಯ ಇಂಡಿಯಾ 19 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 57 ರನ್ ಕಲೆಹಾಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/09/2022 12:38 pm