ತಾಲೂಕಿನ ಹಟಕಿನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಖೇೂ ಖೇೂ ಮತ್ತು ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ಇತರೆ ವೈಯಕ್ತಿಕ ಆಟಗಳಲ್ಲಿ ಪ್ರಥಮ ಸ್ಥಾನ ಪಡೆದು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿ ವೃಂದಕ್ಕೆ ಎಸ್‌ಡಿಎಮ್‌ಸಿ ಉಪಾಧ್ಯಕ್ಷೆ ದ್ರಾಕ್ಷಾಯಣಿ ಮಂಜುನಾಥ ಕರವೇಕರ ಅವರು ಪುಸ್ತಕ ಬಹುಮಾನ ನೀಡಿದ್ದಾರೆ.
Kshetra Samachara
30/08/2022 06:58 pm