ಅಣ್ಣಿಗೇರಿ : ರಾಜ್ಯಮಟ್ಟದ ಸ್ಕ್ವಾಯ್ ಸಮರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಸನ್ಮಾನಿಸಿದರು.
ಕರ್ನಾಟಕ ಸ್ಕ್ವಾಯ್ ಅಸೋಸಿಯೇಷನ್ ರವರ ಆಶ್ರಯದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಕ್ವಾಯ್ ಸಮರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಸಾಧನೆಗೈಯುವ ಮೂಲಕ ರಾಜಸ್ಥಾನದ ಜೈಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ನವಲಗುಂದ ಮತಕ್ಷೇತ್ರದ ಅಣ್ಣಿಗೇರಿ ಪಟ್ಟಣದ ವಿದ್ಯಾರ್ಥಿಗಳಿಗೆ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಸನ್ಮಾನಿಸಿದರು.
Kshetra Samachara
07/02/2021 10:45 pm