ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಆರ್ ಸಿ ಬಿ ಗೆಲುವಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ನವಲಗುಂದ : ದುಬೈ ನಲ್ಲಿ ನಡೆದ ಐಪಿಎಲ್-2021 ರ ರಾಜಸ್ಥಾನ ರಾಯಲ್ಸ್ ವಿರುದ್ಧದ ಆರ್ ಸಿ ಬಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಗಳಿಸುತ್ತಲೇ ಪಟ್ಟಣ ಸೇರಿದಂತೆ ತಾಲೂಕಿನ ಕುಮಾರಗೋಪ್ಪ ಗ್ರಾಮದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಹೌದು ನೆನ್ನೆ ನಡೆದ ಐಪಿಎಲ್ ನ 43 ನೇ ರಾಜಸ್ಥಾನ ರಾಯಲ್ಸ್ ಮತ್ತು ಆರ್ ಸಿ ಬಿ ನಡುವಿನ ಪಂದ್ಯದಲ್ಲಿ ಆರ್ ಸಿ ಬಿ ಏಳು ವಿಕೆಟ್ ಗಳ ಜಯ ಗಳಿಸುತ್ತಲೇ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎನ್ನುವ ಮೂಲಕ ಪಟ್ಟಣ ಸೇರಿದಂತೆ ತಾಲೂಕಿನ ಕುಮಾರಗೋಪ್ಪ ಗ್ರಾಮದಲ್ಲಿ ಪಟಾಕಿ ಸಿಡಿಸಿ, ಕೇಕೆ ಹಾಕಿ ಸಂಭ್ರಮಿಸಿದರು.

Edited By : Shivu K
Kshetra Samachara

Kshetra Samachara

30/09/2021 10:53 am

Cinque Terre

67.21 K

Cinque Terre

3

ಸಂಬಂಧಿತ ಸುದ್ದಿ