ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ವಿನ್ ಸಿಟಿ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಬಾಕ್ಸ್ ಕ್ರಿಕೆಟ್ ಟೂರ್ನಾಮೆಂಟ್

ಟ್ವಿನ್ ಸಿಟಿ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಬಾಕ್ಸ್ ಕ್ರಿಕೆಟ್ ಟೂರ್ನಾಮೆಂಟ್

ಇದೇ ಫೆಬ್ರವರಿ 26ರಿಂದ ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಆರಂಭವಾಗಲಿದೆ

ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಹೆಸರು ನೋಂದಾಯಿಸಲು ಕೊನೆಯ ದಿನಾಂಕ ಫೆಬ್ರವರಿ 25, 2022

ಬಾಕ್ಸ್ ಕ್ರಿಕೆಟ್‌ನಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ನಗದು ಬಹುಮಾನ

ಇನ್ನು ರನ್ನರ್ ಅಪ್ ಸ್ಥಾನ ಪಡೆದ ತಂಡಕ್ಕೆ 25ಸಾವಿರ ನಗದು ಬಹುಮಾನ

ಇಂದೇ ನಿಮ್ಮ ತಂಡದ ಹೆಸರು ನೋಂದಾಯಿಸಿ

ಬಾಕ್ಸ್ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳಲು ಯಾವುದೇ ವಯೋಮಿತಿ ಹಾಗೂ ನಿರ್ಬಂಧಗಳಿಲ್ಲ. ಹಾಗೂ ಮುಕ್ತ ಅವಕಾಶವಿದೆ.

ಸಂಪರ್ಕಿಸಿ: 9611056786, 7411458580,8892416777

Edited By : Manjunath H D
Kshetra Samachara

Kshetra Samachara

19/02/2022 06:17 pm

Cinque Terre

76.36 K

Cinque Terre

1

ಸಂಬಂಧಿತ ಸುದ್ದಿ