ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೇ ಕ್ರಿಕೆಟ್ ಮೈದಾನದಲ್ಲಿ ರೆಡ್ ಎಫ್‌ಎಂ 93.5 ಆಯೋಜಿಸಿರುವ ರೆಡ್ ಪ್ರೀಮಿಯರ್ ಲೀಗ್ ಶುಭಾರಂಭಗೊಂಡಿದೆ. ಮುಕ್ತ ಕ್ರಿಕೆಟ್ ಪಂದ್ಯಾವಳಿ ಇದಾಗಿದ್ದು ಹತ್ತಾರು ತಂಡಗಳು ಸ್ವಯಂ ಪ್ರೇರಿತವಾಗಿ ಭಾಗವಹಿಸಿವೆ. ಇನ್ನು ಪಂದ್ಯಾವಳಿಯಲ್ಲಿ ಭಾಗವಹಿಸಿದ ತಂಡವೊಂದರ ಜೊತೆ ಪಬ್ಲಿಕ್ ನೆಕ್ಸ್ಟ್ ನಡೆಸಿದ ಚಿಟ್ ಚಾಟ್ ಇಲ್ಲಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/03/2022 11:02 pm