ಕಲಘಟಗಿ: ತಾಲೂಕಿನ ಆಸ್ತಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕರ ತಂಡ 14 ವರ್ಷ ವಯೋಮಿತಿಯ ವಾಲಿಬಾಲ್ ಪಂದ್ಯದಲ್ಲಿ ತಾಲೂಕಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ವಿಜೇತ ತಂಡವನ್ನು ಎಸ್. ಡಿ. ಎಮ್. ಸಿ. ಯವರು, ಗ್ರಾಮಸ್ಥರು, ಶಾಲಾ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು, ಸಹ ಶಿಕ್ಷಕರು ಅಭಿನಂದಿಸಿದ್ದಾರೆ.
Kshetra Samachara
13/09/2022 10:01 am