ದಿನಾಂಕ 01-12-2020ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ಕುಮಾರ ಪಾರ್ಕ್, ಪದ್ಮ ಹೌಸಿಂಗ ಸೊಸಾಯಿಟಿ, ಆನಂದ ನಗರ ಭಾಗ, ಆರ್.ಎಮ್.ಲೋಹಿಯ ನರ ಭಾಗ, ಮುರಾರ್ಜಿ ನಗರ 1ನೇ ಹಂತ, ಶರೀಯಾ ಎಸ್ಟೇಟ್ ಭಾಗ. ಸಿಲ್ವರ್ಟೌನ್ ಭಾಗ.
ಹೊಸೂರ: ಚನ್ನಪೇಟ್ ಅಂಬೇಡ್ಕರ ನಗರ, ದಾಳಿಂಬರ ಪೇಟ್, ದೋಭಿ ಘಾಟ್, ಗಿರಣಿ ಚಾಳ 1,2ನೇ ಕ್ರಾಸ್, ಗಿರಣಿ ಚಾಳ3,4,5 ನೇ ಕ್ರಾಸ್, ಹೊಸೂರ ಮುಖ್ಯ ರಸ್ತೆ, ವಡ್ಡರ ಓಣಿ, ವಿಠೋಬಾ ನಗರ, ಸುಣ್ಣದ ಭಟ್ಟಿ ಲೈನ್, ಅಡಕಿ ಚಾಳ, ಕ್ರಿಸ್ತಿಯನ್ ಕಾಲೋನಿ, ಕೆನರಾ ಹೋಟೆಲ್ ಹಿಂದಿನ ಭಾಗ, ಕುಲಕರ್ಣಿ ಚಾಳ, ತಿಮ್ಮಸಾಗರ ಗುಡಿ ಹಿಂದಿನ ಭಾಗ.
ಕಾರವಾರ ರೋಡ್: ಸಿಟಿ ಸಪ್ಲೈ, ದಿವಟಗಿ ಓಣಿ, ಕೊಟರಗೇರಿ ಓಣಿ. ಹಳೇಹುಬ್ಬಳ್ಳಿ ಮೀನದ ಮಾರ್ಕೇಟ್, ಸೂಗೂರ ಚಾಳ, ಬ್ಯಾಂಕರ್ಸ್ ಕಾಲೋನಿ 4.5 ನೇ ಕ್ರಾಸ್, ಕಾಂತೇಶ್ವರ ಕಾಲನಿ 1 ನೇ ಕ್ರಾಸ್. ಚನ್ನಪೇಟ್, ಲತ್ತಿ ಪೇಟ್, ಪಂಜಿ ಓಣಿ, ಐದ ಮನಿ ಸಾಲ, ಹೊರಕೇರಿ ಓಣಿ.
ಅಯೋಧ್ಯ ನಗರ: ಇಂದಿರಾ ನಗರ ಭಾಗ 2, ಪಡದಯ್ಯನ ಹಕ್ಕಲ ಕರಾದಿ ಮಾಸ್ತರ ಮನೆ ಲೈನ್, ಚುರಮರಿ ಭಟ್ಟಿ ಲೈನ್, ಏಳು ಮಕ್ಕಳ ತಾಯಿಗುಡಿ ಲೈನ್, ವಾಲ್ಮೀಕಿ ಸಮೂದಾಯ ಭವನ, ಶಾರೂಕ ಮುಲ್ಲಾ ಮನೆ ಲೈನ್. ಬೀರಬಂದ ಓಣಿ, ಬಾಗಾರಪೇಟ್ ಬಸವನಗುಡಿ ಲೈನ್, ಜಂಗ್ಲಿಪೇಟ್, ವಡ್ಡರ್ ಓಣಿ ಮುಖ್ಯರಸ್ತೆ, ಮೈಲಾರಲಿಂಗ ಗುಡಿ ಲೈನ್, ಬನ್ನೂರಮಠ ಮುಖ್ಯರಸ್ತೆ, ಇಸ್ಲಾಂಪುರ ಭಾಗ. ಅಯೋಧ್ಯಾ ನಗರ ಗಾಂಧಿ ಮಂದಿರ ಮುಖ್ಯರಸ್ತೆ, ಅಂಬೇಡ್ಕರ ಕಾಲೋನಿ, ಚಲವಾದಿ ಓಣಿ, ಘೋಡಕೆ ಫ್ಯಾಕ್ಟರಿ ಲೈನ್, ಕಳಸರಾಯರ ಮನೆ ಲೈನ್ ಭಾಗ -1, ಕೃಷ್ಣಾಪೂರ ಸರ್ಕಲ್ ಗೌಡರ ಮನೆ ಲೈನ್, ಹಿರೇಪೇಟ್ ಮುಲ್ಲಾ ಓಣಿ, ಶಿವಶಂಕರ ಕಾಲೋನಿ ಕಮಾನ ಹತ್ತಿರ ಲೈನ್, ಕಾರವಾರ ರಸ್ತೆ, ಗಗನಬಾರ ರಸ್ತೆ, ಕಂದಕದ ಓಣಿ, ಕೊಠಾರಗೇರಿ ಓಣಿ, ಹಿರೇಪೇಟ್ ಮುಖ್ಯರಸ್ತೆ. ಟಿಪ್ಪು ನಗರ ಭಾಗ.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
30/11/2020 08:41 pm