ದಿನಾಂಕ: 01/12/2020ರಂದು ಧಾರವಾಡ ಘಟಕದ ವಾರ್ಡ ನಂ. 01ರಿಂದ 24 ರಲ್ಲಿ ವಿವಿಧ ವಾರ್ಡಗಳಲ್ಲಿ ಈ ಕೆಳಕಂಡಂತೆ ನೀರು ಪೂರೈಕೆ ಮಾಡಲಾಗುವುದು.
ಕೆಲಗೇರಿ (ಭಾಗಶಃ), ಅಂತಪ್ಪನವರ ಓಣಿ, ಅಂಚಟಗೇರಿ ಚಾಳ, ಮ್ಯಾದಾರ ಓಣಿ, ಚಾವೂಸ ಓಣಿ, ಭಾವಿಕಟ್ಟಿ ಪ್ಲಾಟ್, ಬಸವನಗರ ಭಾಗ-2, ಆರ್.ಕೆ.ನಗರ, ನವೋದಯ ಶಾಲೆ, ಕ್ಯಾರಕೊಪ್ಪ ರಸ್ತೆ, ಸೋಮೇಶ್ವರ ಕಾಲೋನಿ, ಜಲದರ್ಶಿನಿ ಕಾಲೋನಿ, ಶಕ್ತಿ ಕಾಲೋನಿ, ಸಿದ್ದಾರೂಢ ಕಾಲೋನಿ, ಗೌಡರ ಕಾಲೋನಿ, ಕೆ.ಹೆಚ್.ಬಿ. ಕಾಲೋನಿ, ದೊಡ್ಡನಾಯಕನಕೊಪ್ಪ ಮೇಲಿನ ಭಾಗ / ಕೆಳಗಿನ ಭಾಗ, ಶೃಷ್ಠಿ ಲೇಔಟ್, ಗ್ಯಾನಬಾ ಲೇಔಟ್, ಅನುಷಾ ಲೇಔಟ್, ಸಿದ್ದೇಶ್ವರನಗರ, ಪೆಪ್ಸಿ ಫ್ಯಾಕ್ಟರಿ, ಹೈಕೋರ್ಟ, ಮಹಾಂತನಗರ 1-4ನೇ ಅಡ್ಡ ರಸ್ತೆ, ಎ.ಪಿ.ಎಂ.ಸಿ., ಹಳೆ ಕುಂಬಾರ ಓಣಿ, ಮಟ್ಟಿ ಪ್ಲಾಟ್ 1-4ನೇ ಅಡ್ಡ ರಸ್ತೆ ಭಾಗ-2, ಜಿರಲಿ ಪ್ಲಾಟ್, ಮೋರೆ ಪ್ಲಾಟ್ 1-2ನೇ ಅಡ್ಡ ರಸ್ತೆ, ಹೊಸ ಜಿರಲಿ ಪ್ಲಾಟ್, ರಾಜನಗರ 1-2ನೇ ಅಡ್ಡ ರಸ್ತೆ ಮುಖ್ಯ ರಸ್ತೆ, ಪತ್ರೇಶ್ವರನಗರ ಭಾಗ-1 ಮತ್ತು 2, ಮದಿಹಾಳ ಮುಖ್ಯ ರಸ್ತೆ ಭಾಗ-1, ಶಿವಗಂಗಾನಗರ, ಟೊಣಪಿ ಓಣಿ, ಶಿರಸ್ತೆದಾರ ಓಣಿ 1-2ನೇ ಅಡ್ಡ ರಸ್ತೆ, ಮಾಶಣ್ಣವರನಗರ, ಗಣೇಶನಗರ 1-2ನೇ ಅಡ್ಡ ರಸ್ತೆ, ಎಸ್.ಬಿ.ಐ. ಕಾಲೋನಿ, ಅಶೋಕನಗರ ಭಾಗ-1 ಮತ್ತು 2, ಶಿಂಧೆ ಪ್ಲಾಟ್ ಭಾಗ-2, ಆದಿಶಕ್ತಿನಗರ, ಆದಿಶಕ್ತಿ ಕಾಲೋನಿ.
ನವನಗರ (ಭಾಗಶಃ), ಗಾಂಧಿನಗರ (ಭಾಗಶಃ), ಗಾಮನಗಟ್ಟಿ, ಅಮರಗೋಳ (ಭಾಗಶಃ), ಸಂಗೊಳ್ಳಿ ರಾಯಣ್ಣನಗರ, ತೇಜಸ್ವಿನಗರ (ಭಾಗಶಃ) ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದು. (ನೀರು ಸರಬರಾಜು ಹೆಚ್ಚಿನ ಮಾಹಿತಿಗಾಗಿ ಧಾರವಾಡ ಕಛೇರಿ ದೂರವಾಣಿ ಸಂಖ್ಯೆ: 9449846008 ಗೆ ಕರೆ ಮಾಡಬಹುದು)
ಸೂಚನೆ: ವಿದ್ಯುತ್ ಅಡಚಣೆ ಅಥವಾ ಇತರೆ ತಾಂತ್ರಿಕ ತೊಂದರೆಯಾದಲ್ಲಿ ವೇಳೆ ಬದಲಾವಣೆಯೊಂದಿಗೆ ನೀರು ಸರಬರಾಜು ಮಾಡಲಾಗುವುದು.
Kshetra Samachara
30/11/2020 08:45 pm