ದಿನಾಂಕ 02-12-2020ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ವಿವೇಕಾನಂದ ನಗರ ರಾಮಕೃಷ್ಣ ನಗರ ಮಾನಸಗಿರಿ ಲೇಔಟ್ ಗಾಂದಿನಗರ ರೇಣುಕಾ ನಗರ, ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ಲಾಲಬಹದ್ದಾರ್ ಶಾಸ್ತ್ರಿ ನಗರ, ರಾಮಲಿಂಗೇಶ್ವರ ನಗರ ಭಾಗ. ಗಾಂಧಿ ನಗರ, ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ರಾಮಲಿಂಗೇಶ್ವರ ನಗರ ಭಾಗ, ಆನಂದ ನಗರ ಭಾಗ, ಮಯೂರ ನಗರ ಭಾಗ, ವಿಮಲೇಶ್ವರ ನಗರ, ರಾಜೇಂದ್ರ ನಗರ, ಪ್ರಿಯದರ್ಶಿನಿ ಕಾಲೋನಿ ಭಾಗ, ಆರ್.ಎಮ್.ಲೋಹಿಯಾ ನಗರ ಭಾಗ.
ಹೊಸೂರ: ಜೈ ನಗರ, ಫತೇಹ ನಗರ ಟಾಯ್ಲೇಟ್ ಲೈನ್ ಬಾಗ, ಜೆ.ಪಿ. ನಗರ, ಬಸವ ನಗರ, ಗುಡಿ ಪ್ಲಾಟ್, ಪ್ರಶಾಂತನಗರ ಕೆಳಗಿನಭಾಗಮ ಹೆಗ್ಗೇರಿ ಮಾರುತಿ ನಗರ ಆರ್.ಎಸ್.ಎಸ್ ಬಿಲ್ಡಿಂಗ್ ಭಾಗ, ಗ್ರೀನ್ ಗಾರ್ಡನ್, ರಾಜಧಾನಿ ಕಾಲೋನಿ, ಶಿವಪುರ ಕಾಲೋನಿ, ಚವ್ಹಾಣ ಪ್ಲಾಟ್, ಲೂತಿಮಠ ಲೇಔಟ್, ಶ್ರೀನಗರ, ಸಿದ್ದಾರೂಢ ನಗರ, ದೇವರಾಜ ನಗರ, ಲೋಕುರ ದ್ಯಾಮವ್ವನ ಗುಡಿ ಮಖ್ಯ ರಸ್ತೆ.
ಕಾರವಾರ ರೋಡ್: ನಾರಾಯಣ ಸೋಪಾ, ಕರಿಮಿಯಾ ನಗರ, ಪಾಂಡುರಂಗ ಕಾಲೋನಿ, ಮಹಮ್ಮದ ನಗರ, ತವರಿ ಚಾಳ, ದಾಳಿಂಬರ್ ಪೇಟ್.
ಅಯೋಧ್ಯ ನಗರ: ಬಾಣತಿಕಟ್ಟಿ ಡೋರ ಓಣಿ ನಾಗರಾಳರ ಮನೆ ಲೈನ್, ಸದಾಶಿವ ನಗರ ಕೆಳಗಿನ ಭಾಗ, ಸದಾಶಿವ ನಗರ ಮೇಲಿನ ಭಾಗ ಬೋರ್ ಹತ್ತಿರ, ಅಯೋಧ್ಯಾ ನಗರ 2-4 ಬೈಲೈನ್, ಶ್ರೀರಾಮ ನಗರ ಟಿಪ್ಪು ನಗರ. ಜನ್ನತ ನಗರ ಬೂದಿಹಾಳ. ತಡಸದ ಮನೆ ಲೈನ್ ಜಂಡಾಕಟ್ಟಿ, ಕಲ್ಮೇಶ್ವರನಗರ 1,2 ಕ್ರಾಸ ಮಳೇಕರ ಪ್ಲಾಟ್, ಕಲ್ಮೇಶ್ವರನಗರ ಮುಲ್ಲಾರವರ ಮನೆ ಲೈನ್, ಟಿಪ್ಪು ನಗರ, ದೇವಗಿರಿ ಮನೆ ಲೈನ್, ಜನ್ನತ ನಗರ ತಡಸದ ಮನೆ ಲೈನ್ ಜಂಡಾಕಟ್ಟಿ, ಬೀರಬಂದ ಓಣಿ, ಬಾಬುರಾವ್ ಬೇಕರಿ ಲೈನ್. ಇಬ್ರಾಹಿಂಪುರ, ಅಲ್ತಾಫ್ ಪ್ಲಾಟ್ ಭಾಗ-1 , ಮಸ್ತಾನ ಸೋಪಾ, ಸದರ ಸೋಪಾ ಕುರ್ಬಾನಶಾವಲಿ ದರ್ಗಾ ಲೈನ್, ಕೋಳೆಕರ ಪ್ಲಾಟ್ ಭಾಗ 1, ಇಸ್ಲಾಂಪುರ ಭಾಗ 1, ಗೌಸಿಯಾ ನಗರ ಸ್ಲಂ 1,2, ಇಂದಿರಾ ನಗರ ಕಲ್ಯಾಣ ಮಂಟಪ.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
01/12/2020 08:30 pm