ದಿನಾಂಕ 06-12-2020ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ವಿವೇಕಾನಂದ ನಗರ ರಾಮಕೃಷ್ಣ ನಗರ ಮಾನಸಗಿರಿ ಲೇಔಟ್ ಗಾಂದಿನಗರ ರೇಣುಕಾ ನಗರ, ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ಲಾಲ್ಬಹುದ್ದುರ್ ಶಾಸ್ತ್ರಿ ನಗರ ರಾಮಲಿಂಗೇಶ್ವರ ನಗರ ಭಾಗ. ಗಾಂಧಿ ನಗರ, ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ರಾಮಲಿಂಗೇಶ್ವರ ನಗರ ಭಾಗ, ಆನಂದ ನಗರ ಭಾಗ, ಮಯೂರ ನಗರ ಭಾಗ, ವಿಮಲೇಶ್ವರ ನಗರ, ರಾಜೇಂದ್ರ ನಗರ, ಪ್ರಿಯದರ್ಶಿನಿ ಕಾಲೋನಿ ಭಾಗ, ಆರ್.ಎಮ್.ಲೋಹಿಯ ನಗರ ಭಾಗ.
ಹೊಸೂರ: ಜೈ ನಗರ, ಫತೇಹ ನಗರ ಟಾಯ್ಲೇಟ್ ಲೈನ್ ಭಾಗ, ಜೆ.ಪಿ. ನಗರ, ಬಸವ ನಗರ, ಗುಡಿ ಪ್ಲಾಟ್, ಪ್ರಶಾಂತನಗರ ಕೆಳಗಿನಭಾಗ ಹೆಗ್ಗೇರಿ ಮಾರುತಿ ನಗರ ಆರ್.ಎಸ್.ಎಸ್ ಬಿಲ್ಡಿಂಗ್ ಭಾಗ, ಗ್ರೀನ್ ಗಾರ್ಡನ್, ರಾಜಧಾನಿ ಕಾಲೋನಿ, ಶಿವಪುರ ಕಾಲೋನಿ, ಚವ್ಹಾಣ ಪ್ಲಾಟ್, ಲೂತಿಮಠ ಲೇಔಟ್, ಶ್ರೀನಗರ, ಸಿದ್ದಾರೂಢ ನಗರ, ದೇವರಾಜ ನಗರ, ಲೋಕುರ ದ್ಯಾಮವ್ವನ ಗುಡಿ ಮಖ್ಯ ರಸ್ತೆ.
ಕಾರವಾರ ರೋಡ್: ಸಿಟಿ ಸಪ್ಲೈ, ದಿವಟಗಿ ಓಣಿ, ಕೊಟರಗೇರಿ ಓಣಿ. ಹಳೇಹುಬ್ಬಳ್ಳಿ ಮೀನದ ಮಾರ್ಕೇಟ್, ಸೂಗೂರ ಚಾಳ, ಚನ್ನಪೇಟ್, ಲತ್ತಿ ಪೇಟ್, ಪಂಜಿ ಓಣಿ, ಐದ ಮನಿ ಸಾಲ, ಹೊರಕೇರಿ ಓಣಿ, ಬ್ಯಾಂಕರ್ಸ್ ಕಾಲೋನಿ 4-5 ನೇ ಕ್ರಾಸ್, ಕಾಂತೇಶ್ವರ ಕಾಲೋನಿ 1ನೇ ಕ್ರಾಸ್.
ಅಯೋಧ್ಯ ನಗರ, ಪಡದಯ್ಯನ ಹಕ್ಕಲ ಕರಾದಿ ಮಾಸ್ತರ ಮನೆ ಲೈನ್, ಚುರಮರಿ ಭಟ್ಟಿ ಲೈನ್, ಏಳು ಮಕ್ಕಳ ತಾಯಿಗುಡಿ ಲೈನ್, ವಾಲ್ಮೀಕಿ ಸಮೂದಾಯ ಭವನ, ಶಾರೂಕ ಮುಲ್ಲಾ ಮನೆ ಲೈನ್, ಬೀರಬಂದ ಓಣಿ, ಬಾಗಾರಪೇಟ್ ಬಸವನಗುಡಿ ಲೈನ್, ಜಂಗ್ಲಿಪೇಟ್, ವಡ್ಡರ್ ಓಣಿ ಮುಖ್ಯರಸ್ತೆ, ಮೈಲಾರಲಿಂಗ ಗುಡಿ ಲೈನ್, ಬನ್ನೂರಮಠ ಮುಖ್ಯರಸ್ತೆ, ಇಸ್ಲಾಂಪುರ ಭಾಗ. ಅಯೋಧ್ಯಾ ನಗರ ಗಾಂಧಿ ಮಂದಿರ ಮುಖ್ಯರಸ್ತೆ, ಅಂಬೇಡ್ಕರ ಕಾಲನಿ, ಚಲವಾದಿ ಓಣಿ, ಘೋಡಕೆ ಫ್ಯಾಕ್ಟರಿ ಲೈನ್, ಕಳಸರಾಯರ ಮನೆ ಲೈನ್ ಭಾಗ -1, ಕೃಷ್ಣಾಪೂರ ಸರ್ಕಲ್ ಗೌಡರ ಮನೆ ಲೈನ್, ಹಿರೇಪೇಟ್ ಮುಲ್ಲಾ ಓಣಿ, ಶಿವಶಂಕರ ಕಾಲೋನಿ ಕಮಾನ ಹತ್ತಿರ ಲೈನ್, ಕಾರವಾರ ರಸ್ತೆ, ಗಗನಬಾರ ರಸ್ತೆ, ಕಂದಕದ ಓಣಿ, ಕೊಠಾರಗೇರಿ ಓಣಿ, ಹಿರೇಪೇಟ್ ಮುಖ್ಯರಸ್ತೆ. ಅಯೋಧ್ಯ ನಗರ 1 ನೇ ಕ್ರಾಸ್ ಬೇಕರಿ ಲೈನ್, ಕೃಷ್ಣಾಪೂರ ಗುಡಿ ಓಣಿ. ಶಿವಶಂಕರ ಕಾಲೋನಿ ತಾಂಡಾ, ಅಯೋಧ್ಯ ನಗರ 2-4, ಅಯೋಧ್ಯ ನಗರ ಅಂಬೇಡ್ಕರ ಕಾಲೋನಿ.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
05/12/2020 10:17 pm