ದಿನಾಂಕ: 20/12/2020 ರಂದು ಧಾರವಾಡ ಘಟಕದ ವಾರ್ಡ್ ನಂ. 01ರಿಂದ 24ರಲ್ಲಿ ವಿವಿಧ ವಾರ್ಡ್‌ಗಳಲ್ಲಿ ಈ ಕೆಳಕಂಡಂತೆ ನೀರು ಪೂರೈಕೆ ಮಾಡಲಾಗುವುದು.
ಕೆಲಗೇರಿ ಭಾಗಶಃ, ಭಾವಿಕಟ್ಟಿ ಪ್ಲಾಟ್, ಶ್ರೀನಗರ, ಕೆ.ಐ.ಎ.ಡಿ.ಬಿ., ಸಿ.ಐ.ಟಿ.ಬಿ., ನವೋದಯ ಶಾಲೆ, ಕ್ಯಾರಕೊಪ್ಪ ರಸ್ತೆ, ಬಸವನಗರ ಭಾಗ-1, ವಿಜಯನಗರ, ಸರ್ವಮಂಗಲಾ ನರ್ಸಿಂಗ್ ಹೋಂ, ಕರ್ನಾಟಕ ಬ್ಯಾಂಕ್ ಸರ್ಕಲ್, ತುಂಗಭದ್ರಾ ಕಾಲೋನಿ 1-2ನೇ ಅಡ್ಡ ರಸ್ತೆ, ಎಸ್.ಕೆ.ಎಸ್. ಕಾಲೋನಿ, ಹೆಗ್ಗೇರಿ ಕಾಲೋನಿ, ದೇಸಾಯಿ ಕಾಲೋನಿ, ರಾಮರಹೀಮ ಕಾಲೋನಿ 1-2ನೇ ಅಡ್ಡ ರಸ್ತೆ, ವೆಂಕಟೇಶ್ವರ ಲೇಔಟ್, ಎ.ಪಿ.ಜಿ. ಅಬ್ದುಲ ಕಲಾಂ ಆಝಾದ ಕಾಲೋನಿ, ಸಾಯಿ ಗಣೇಶ ಲೇಔಟ್, ಮಾಣಿಕ್ಯ ಪ್ಲಾಟ್, ಚನ್ನರಾಯನಗರ, ಭವಾನಿನಗರ, ಅಮನನಗರ, ನಾರಾಯಣಪೂರ ಜಡ್ಜ್ ಕ್ವಾಟರ್ಸ, ಸಾಧನಕೇರಿ ಮುಖ್ಯ ರಸ್ತೆ, ಪವನ ಪಾರ್ಕ, ನಾಡಿಗೇರ ಪಾರ್ಕ, ಬ್ರಹ್ಮಚೈತನ್ಯ ಪಾರ್ಕ, ಕಾಳೆ ಪ್ಲಾಟ್, ಮಂಗಳಗಟ್ಟಿ ಪ್ಲಾಟ್, ಹುಬ್ಬಳ್ಳಿಕರ ಪ್ಲಾಟ್, ವಿಜಯನಗರ, ಸರ್ಕಾರಿ ಮುದ್ರಣಾಲಯ, ಬನಶ್ರೀನಗರ ಮೇಲಿನ ಭಾಗ / ಕೆಳಗಿನ ಭಾಗ, ಬೇಂದ್ರೆನಗರ ಮೇಲಿನ ಭಾಗ / ಕೆಳಗಿನ ಭಾಗ, ಕೆ.ಹೆಚ್.ಬಿ. ಕಾಲೋನಿ 1-10ನೇ ಅಡ್ಡ ರಸ್ತೆ, ಶಾಂತಿನಿಕೇತನನಗರ, ಆದಿತ್ಯ ಪಾರ್ಕ, ಸಂಪಿಗೆನಗರ 1-3ನೇ ಅಡ್ಡ ರಸ್ತೆ, ವಿಜಯಾನಂದನಗರ, ಭಾರತಿನಗರ, ಪ್ರತಿಭಾ ಕಾಲೋನಿ, ಲೇಕ್ ಸಿಟಿ, ರೆವೆನ್ಯೂ ಕಾಲೋನಿ, ದುರ್ಗಾ ಕಾಲೋನಿ, ಐಶ್ವರ್ಯ ಲೇಔಟ್, ಪಡಿಬಸವೇಶ್ವರ ಕಾಲೋನಿ, ರಾಣಿ ಚನ್ನಮ್ಮನಗರ ಮೇಲಿನ ಭಾಗ / ಕೆಳಗಿನ ಭಾಗ.
ನವನಗರ (ಭಾಗಶಃ), ಯಾಲಕ್ಕಿ ಶೆಟ್ಟರ ಕಾಲೋನಿ (ಭಾಗಶಃ), ವನಸಿರಿನಗರ (ಭಾಗಶಃ), ಉದಯಗಿರಿ (ಭಾಗಶಃ), ಗಾಮನಗಟ್ಟಿ (ಭಾಗಶಃ), ಬೆಣ್ಣಿ ಕಂಪೌಂಡ್, ಉದಯ ಹಾಸ್ಟೇಲ್, ಎನ್.ಸಿ.ಸಿ. ಆಫೀಸ್ ಲೈನ್, ಗೌರಿ ಶಂಕರ ಹಾಸ್ಟೇಲ್, ರಾಜೀವಗಾಂಧಿ ಶಾಲೆ ಲೈನ್, ಬಾಸೆಲ್ ಮಿಶನ್ ಶಾಲೆ ಲೈನ್ ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದು. (ನೀರು ಸರಬರಾಜು ಹೆಚ್ಚಿನ ಮಾಹಿತಿಗಾಗಿ ಧಾರವಾಡ ಕಛೇರಿ ದೂರವಾಣಿ ಸಂಖ್ಯೆ: 9449846008 ಗೆ ಕರೆ ಮಾಡಬಹುದು).
ಸೂಚನೆ: ವಿದ್ಯುತ್ ಅಡಚಣೆ ಅಥವಾ ಇತರೆ ತಾಂತ್ರಿಕ ತೊಂದರೆಯಾದಲ್ಲಿ ವೇಳೆ ಬದಲಾವಣೆಯೊಂದಿಗೆ ನೀರು ಸರಬರಾಜು ಮಾಡಲಾಗುವುದು.
Kshetra Samachara
19/12/2020 05:36 pm