ದಿನಾಂಕ 23-12-2020ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ವಿವೇಕಾನಂದ ನಗರ ರಾಮಕೃಷ್ಣ ನಗರ ಮಾನಸಗಿರಿ ಲೇಔಟ್ ಗಾಂದಿನಗರ ಈಶ್ವರ ಗುಡಿ ಲೈನ್ ರೇಣುಕಾ ನಗರ 7 ನೇ ಕ್ರಾಸ್. ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ರಾಮಲಿಂಗೇಶ್ವರ ನಗರ ಭಾಗ. ಆನಂದ ನಗರ ಭಾಗ, ಆರ್.ಎಮ್.ಲೋಹಿಯಾ ನಗರ ಭಾಗ.
ಹೊಸೂರ: ಜೈ ನಗರ, ಫತೇಹ ನಗರ ಟಾಯ್ಲೇಟ್ ಲೈನ್ ಭಾಗ, ಜೆ.ಪಿ. ನಗರ, ಬಸವ ನಗರ, ಗುಡಿ ಪ್ಲಾಟ್. ಪ್ರಶಾಂತನಗರ ಕೆಳಗಿನ ಭಾಗ, ಹೆಗ್ಗೇರಿ ಮಾರುತಿ ನಗರ ಆರ್.ಎಸ್.ಎಸ್ ಬಿಲ್ಡಿಂಗ್ ಭಾಗ, ಗ್ರೀನ್ ಗಾರ್ಡನ್, ರಾಜಧಾನಿ ಕಾಲೋನಿ, ಶಿವಪುರ ಕಾಲೋನಿ, ಚವ್ಹಾಣ ಪ್ಲಾಟ್, ಲೂತಿಮಠ ಲೇಔಟ್. ಶ್ರೀನಗರ, ಸಿದ್ದಾರೂಢ ನಗರ, ದೇವರಾಜ ನಗರ, ಲೋಕುರ ದ್ಯಾಮವ್ವನ ಗುಡಿ ಮಖ್ಯ ರಸ್ತೆ.
ಅಯೋಧ್ಯ ನಗರ: ಅಲ್ತಾಫ್ಪ್ಲಾಟ್ ಭಾಗ 2, ಸದರ ಸೋಪಾ ಕುರ್ಬಾನಶಾವಲಿ ದರ್ಗಾ ಲೈನ್, ಸದರ ಸೋಪಾ ಬ್ಯಾಹಟ್ಟಿ ಪ್ಲಾಟ್, ನೂರಾನಿ ಪ್ಲಾಟ್ ಪಿಳ್ಳೇ ಲೇಔಟ್, ಬ್ರಹ್ಮಾನಂದ ಸ್ಕೂಲ್ ರಸ್ತೆ, ನೂರಾನಿ ಪ್ಲಾಟ್, ಓ.ಹೆಚ್.ಟಿ ಮೇಲಿನ ಭಾಗ 2.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
22/12/2020 07:53 pm