ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ತುಂಬಿ ಹರಿಯುತ್ತಿದೆ ಬೆಣ್ಣೆ ಹಳ್ಳ, ಹೆಚ್ಚಿದ ಆತಂಕ

ನವಲಗುಂದ : ನವಲಗುಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಗೆ ಈಗ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅದರಂತೆ ನವಲಗುಂದ ಭಾಗದ ಬೆಣ್ಣೆ ಹಳ್ಳ ಈಗ ಸಂಪೂರ್ಣ ಭರ್ತಿ ಆಗಿದೆ. ಹಳ್ಳದ ಅಕ್ಕಪಕ್ಕದಲ್ಲಿನ ಜಮೀನುಗಳಿಗೆ ನೀರು ನುಗ್ಗಿದೆ.

ಹೌದು ಮಳೆಗಾಲದಲ್ಲಿ ಬೆಣ್ಣೆ ಹಳ್ಳ ತುಂಬಿ ಹರಿಯುವುದು ಸರ್ವೇಸಾಮಾನ್ಯವಾಗಿದೆ. ಈ ಹಿನ್ನೆಲೆ ಸೋಮವಾರ ಸುರಿದ ಭಾರಿ ಮಳೆಗೆ ತಾಲೂಕಿನ ಯಮನೂರ ಗ್ರಾಮದ ಬಳಿ ಹಾದು ಹೋಗುವ ಬೆಣ್ಣೆ ಹಳ್ಳ ಸಂಪೂರ್ಣ ಭರ್ತಿಯಾಗಿದ್ದು, ಆತಂಕವನ್ನು ಹೆಚ್ಚಿಸಿದೆ.

Edited By : PublicNext Desk
Kshetra Samachara

Kshetra Samachara

29/08/2022 07:23 pm

Cinque Terre

24.58 K

Cinque Terre

0

ಸಂಬಂಧಿತ ಸುದ್ದಿ