ದಿನಾಂಕ 29-12-2020ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ವಿವೇಕಾನಂದ ನಗರ, ರಾಮಕೃಷ್ಣ ನಗರ, ಮಾನಸಗಿರಿ ಲೇಔಟ್, ಗಾಂದಿನಗರ, ರೇಣುಕಾ ನಗರ 7 ನೇ ಕ್ರಾಸ್. ಸೆಂಟ್ರಲ್ ಎಕ್ಸೈಜ್ ಕಾಲನಿ ಭಾಗ,ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ರಾಮಲಿಂಗೇಶ್ವರ ನಗರ ಭಾಗ. ರಾಜೇಂದ್ರ ನಗರ, ಎ.ಆರ್.ಟಿ ನಗರ, ಪ್ರಿಯದರ್ಶಿನಿ ಕಾಲೋನಿ. ಗೋಕುಲ, ಆನಂದ ನಗರ ಭಾಗ.
ಹೊಸೂರ: ಚನ್ನಪೇಟ್ ಅಂಬೇಡ್ಕರ್ ನಗರ, ದಾಳಿಂಬರ ಪೇಟ್, ದೋಭಿ ಘಾಟ್, ಹೊಸೂರ ಮುಖ್ಯ ರಸ್ತೆ, ವಡ್ಡರ ಓಣಿ, ವಿಠೋಬಾ ನಗರ, ಸುಣ್ಣದ ಭಟ್ಟಿ ಲೈನ್, ಅಡಕಿ ಚಾಳ, ಕ್ರಿಸ್ತಿಯನ್ ಕಾಲೋನಿ, ಕೆನರಾ ಹೋಟೆಲ್ ಹಿಂದಿನ ಭಾಗ, ಕುಲಕರ್ಣಿ ಚಾಳ, ತಿಮ್ಮಸಾಗರ ಗುಡಿ ಹಿಂದಿನ ಭಾಗ, ಗಿರಣಿ ಚಾಳ3,4,5 ನೇ ಕ್ರಾಸ್, ಗಿರಣಿ ಚಾಳ 1,2ನೇ ಕ್ರಾಸ್.
ಅಯೋಧ್ಯ ನಗರ: ಎನ್.ಎ.ನಗರ ಭಾಗ 2,3,4, ಅಲ್ತಾಫ್‌ಪ್ಲಾಟ್ ಭಾಗ 3,4,5, ಕೋಳೇಕರ ಪ್ಲಾಟ್ 2, 4, ಕಟಗರ ಓಣಿ, ಗೌಸಿಯಾಟೌನ್, ಇಸ್ಲಾಂಪುರ ಭಾಗ 2, ರಜಾ ಟೌನ್, ಟಿಪ್ಪು ನಗರ ಭಾಗ, ನೂರಾನಿ ಪ್ಲಾಟ್ ಕೆಳಗಿನ ಭಾಗ, ಜವಳಿ ಪ್ಲಾಟ್ ಹೊಸ ಲೈನ್, ಕಟಗರ ಓಣಿ, ಹೂಗಾರ ಪ್ಲಾಟ್, ತೊಂಗಳೇ ಪ್ಲಾಟ್, ಈಶ್ವರ ಗುಡಿ ಲೈನ್ 1-4, ರಾಘವೇಂದ್ರ ಸರ್ಕಲ್, ರಣದಮ್ಮ ಕಾಲೋನಿ 1-5ನೇ ಕ್ರಾಸ್. ಉದ್ದಿನಕಡ್ಡಿ ಫ್ಯಾಕ್ಟರಿ ಮೇಲಿನ ಭಾಗ. ಉದಿನಕಡ್ಡಿ ಫ್ಯಾಕ್ಟರಿ ಲೈನ್ ಕೆಳಗಿನ ಭಾಗ, 1-4 ಬೈಲೈನ್, ಈಶ್ವರ ನಗರ ಭಾಗ, ಎಸ್.ಎಮ್.ಕೃಷ್ಣ ನಗರ ಭಾಗ, ಶಿವ ಸೋಮೆಶ್ವರ ನಗರ 1-9 ಬೈಲೈನ್.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
28/12/2020 09:26 pm