ದಿನಾಂಕ 05-01-2021ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ಆನಂದ ನಗರ ಭಾಗ, ರಾಮಲಿಂಗೇಶ್ವರ ನಗರ, ಆರ್.ಎಮ್.ಲೋಹಿಯ ನಗರ ಭಾಗ, ಜೆ.ಪಿ ನಗರ ಭಾಗ, ಮದನಿ ಕಾಲನಿ, ಪದ್ಮರಾಜ ನಗರ, ಶಕ್ತಿ ನಗರ, ವೆಂಕಟೇಶ್ವರ ನಗರ, ಭಾರತಿ ನಗರ, ಸೆವೆಂಥ ಅವೆನ್ಯೂ, ಸುರಭಿ ನಗರ.
ಅಯೋಧ್ಯ ನಗರ: ಇಂದಿರಾ ನಗರ ಭಾಗ 2, ಪಡದಯ್ಯನ ಹಕ್ಕಲ ಕರಾದಿ ಮಾಸ್ತರ ಮನೆ ಲೈನ್, ಚುರಮರಿ ಭಟ್ಟಿ ಲೈನ್, ಏಳು ಮಕ್ಕಳ ತಾಯಿಗುಡಿ ಲೈನ್, ವಾಲ್ಮೀಕಿ ಸಮೂದಾಯ ಭವನ, ಶಾರೂಕ ಮುಲ್ಲಾ ಮನೆ ಲೈನ್. ಬೀರಬಂದ ಓಣಿ, ಬಾಗಾರಪೇಟ್ ಬಸವನಗುಡಿ ಲೈನ್, ಜಂಗ್ಲಿಪೇಟ್, ವಡ್ಡರ್ ಓಣಿ ಮುಖ್ಯರಸ್ತೆ, ಮೈಲಾರಲಿಂಗ ಗುಡಿ ಲೈನ್, ಬನ್ನೂರಮಠ ಮುಖ್ಯರಸ್ತೆ, ಇಸ್ಲಾಂಪುರ ಭಾಗ. ಅಯೋಧ್ಯಾ ನಗರ ಗಾಂಧಿ ಮಂದಿರ ಮುಖ್ಯರಸ್ತೆ, ಅಂಬೇಡ್ಕರ ಕಾಲನಿ, ಚಲವಾದಿ ಓಣಿ, ಘೋಡಕೆ ಫ್ಯಾಕ್ಟರಿ ಲೈನ್, ಕಳಸರಾಯರ ಮನೆ ಲೈನ್ ಭಾಗ -1, ಕೃಷ್ಣಾಪೂರ ಸರ್ಕಲ್ ಗೌಡರ ಮನೆ ಲೈನ್, ಹಿರೇಪೇಟ್ ಮುಲ್ಲಾ ಓಣಿ, ಶಿವಶಂಕರ ಕಾಲನಿ ಕಮಾನ ಹತ್ತಿರ ಲೈನ್, ಕಾರವಾರ ರಸ್ತೆ, ಗಗನಬಾರ ರಸ್ತೆ, ಕಂದಕದ ಓಣಿ, ಕೊಠಾರಗೇರಿ ಓಣಿ, ಹಿರೇಪೇಟ್ ಮುಖ್ಯರಸ್ತೆ. ಶರಾವತಿ ನಗರ ಬಡಾವಣೆ, ಕೆ.ಇ.ಬಿ ಕಂಪೌಚಿಡ್, ಶರಾವತಿ ನಗರ ಕೆಳಗಿನ ಭಾಗ.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
04/01/2021 06:27 pm