ದಿನಾಂಕ 06-01-2021ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ವಿವೇಕಾನಂದ ನಗರ, ರಾಮಕೃಷ್ಣ ನಗರ, ಮಾನಸಗಿರಿ ಲೇಔಟ್, ಗಾಂಧಿನಗರ, ಈಶ್ವರ ಗುಡಿ ಲೈನ್, ರೇಣುಕಾ ನಗರ 7ನೇ ಕ್ರಾಸ್. ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ಲಾಲ್ ಬಹದ್ದೂರ್ ಶಾಸ್ತ್ರಿ, ನಗರ ರಾಮಲಿಂಗೇಶ್ವರ ನಗರ ಭಾಗ, ಆನಂದ ನಗರ, ಮಯೂರ ನಗರ, ವಿಮಲೇಶ್ವರ ನಗರ, ರಾಜೇಂದ್ರ ನಗರ, ತಾರಿಹಾಳ, ಗೋಕುಲ, ಆರ್.ಎಮ್.ಲೋಹಿಯ ನಗರ ಭಾಗ.
ಹೊಸೂರ: ಚನ್ನಪೇಟ್ ಅಂಬೇಡ್ಕರ ನಗರ, ದಾಳಿಂಬರ ಪೇಟ್, ದೋಭಿ ಘಾಟ್, ಹೊಸೂರ ಮುಖ್ಯ ರಸ್ತೆ, ವಡ್ಡರ ಓಣಿ, ವಿಠೋಬಾ ನಗರ, ಸುಣ್ಣದ ಭಟ್ಟಿ ಲೈನ್, ಅಡಕಿ ಚಾಳ, ಕ್ರಿಸ್ತಿಯನ್ ಕಾಲೋನಿ, ಕೆನರಾ ಹೊಟೇಲ್ ಹಿಂದಿನ ಭಾಗ, ಕುಲಕರ್ಣಿ ಚಾಳ, ತಿಮ್ಮಸಾಗರ ಗುಡಿ ಹಿಂದಿನ ಭಾಗ, ಗಿರಣಿ ಚಾಳ 3,4,5ನೇ ಕ್ರಾಸ್, ಗಿರಣಿ ಚಾಳ 1,2 ನೇ ಕ್ರಾಸ್.
ಅಯೋಧ್ಯ ನಗರ: ಅಯೋಧ್ಯ ನಗರ 1ನೇ ಕ್ರಾಸ್ ಬೇಕರಿ ಲೈನ್, ಕೃಷ್ಣಾಪೂರ ಗುಡಿ ಓಣಿ. ಶಿವಶಂಕರ ಕಾಲೋನಿ ತಾಂಡಾ, ಬಾಣತಿಕಟ್ಟಿ ಡೋರ ಓಣಿ ನಾಗರಾಳರ ಮನೆ ಲೈನ್, ಸದಾಶಿವ ನಗರ ಮೇಲಿನ ಭಾಗ, ಇಸ್ಲಾಂಪುರ ಕಾರ್ಲವಾಡ ಮನೆ ಲೈನ್, ಬೀರಬಂದ ಓಣಿ, ಬಾಬುರಾವ್ ಬೇಕರಿ ಲೈನ್. ಬಾಣತಿಕಟ್ಟಿ ಮೆಹಬೂಬ ನಗರ ಭಾಗ 1,2, ಎನ್.ಎ ನಗರ ಭಾಗ-1, ಇಬ್ರಾಹಿಂಪುರ, ಅಲ್ತಾಫ್ ಪ್ಲಾಟ್ ಭಾಗ 1, ಮಸ್ತಾನ ಸೋಪಾ, ಕೋಳೆಕರ ಪ್ಲಾಟ್ ಭಾಗ 1, ಕುಂಬಾರ ಓಣಿ, ಇಸ್ಲಾಂಪುರ ಭಾಗ 1, ಗೌಸಿಯಾ ನಗರ ಸ್ಲಂ 1,2, ಇಂದ್ರಾನಗರ ದತ್ತಾತ್ರೇಯಗುಡಿ ಲೈನ್
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
05/01/2021 06:57 pm