ದಿನಾಂಕ 28-01-2021ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ವಿವೇಕಾನಂದ ನಗರ, ರಾಮಕೃಷ್ಣ ನಗರ, ಮಾನಸಗಿರಿ ಲೇಔಟ್, ಗಾಂಧಿನಗರ, ಈಶ್ವರ ಗುಡಿ ಲೈನ್, ರೇಣುಕಾ ನಗರ 7ನೇ ಕ್ರಾಸ್. ಸೆಂಟ್ರಲ್ ಎಕ್ಸೈಜ್ ಕಾಲೋನಿ ಭಾಗ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ರಾಮಲಿಂಗೇಶ್ವರ ನಗರ ಭಾಗ. ಪ್ರಿಯದರ್ಶಿನಿ ಕಾಲೋನಿ, ವಿಮಲೇಶ್ವರ ನಗರ. ಗೋಕುಲ, ರಾಜೇಂದ್ರ ನಗರ, ಎ.ಆರ್.ಟಿ ನಗರ. ಆನಂದ ನಗರ ಭಾಗ, ಆರ್.ಎಮ್.ಲೋಹಿಯ ನಗರ ಭಾಗ.
ಅಯೋಧ್ಯ ನಗರ: ಎನ್.ಎ.ನಗರ ಭಾಗ 2,3,4, ಅಲ್ತಾಫ್‌ಪ್ಲಾಟ್ ಭಾಗ 3.4,5, ಹೂಗಾರ ಪ್ಲಾಟ್, ತೊಂಗಳೇ ಪ್ಲಾಟ್, ಈಶ್ವರ ಗುಡಿ ಲೈನ್ 1-4, ರಾಘವೇಂದ್ರ ಸರ್ಕಲ್, ರಣದಮ್ಮ ಕಾಲೋನಿ 1-5ನೇ ಕ್ರಾಸ್. ಉದ್ದಿನಕಡ್ಡಿ ಫ್ಯಾಕ್ಟರಿ ಮೇಲಿನ ಭಾಗ. ಉದಿನಕಡ್ಡಿ ಫ್ಯಾಕ್ಟರಿ ಲೈನ್ ಕೆಳಗಿನ ಭಾಗ, 1-4 ಬೈಲೈನ್, ಶಿವ ಸೋಮೆಶ್ವರ ನಗರ 1-9 ಬೈಲೈನ್, ಜವಳಿ ಪ್ಲಾಟ್ ಹಳೇ ಲೈನ್, ನೂರಾನಿ ಪ್ಲಾಟ್ ಕೆಳಗಿನ ಭಾಗ, ಮೇಲಿನ ಭಾಗ, ಸದರ ಸೋಪಾ ಕುರ್ಬಾನಶಾವಲಿ ದರ್ಗಾ ಲೈನ್, ಕೋಳೇಕರ ಪ್ಲಾಟ್ 2, 4, ಇಸ್ಲಾಂಪುರ ಭಾಗ 2, ರಜಾ ಟೌನ್, ಎಸ್.ಎಮ್.ಕೃಷ್ಣ ನಗರ, ಈಶ್ವರ ನಗರ ಭಾಗ.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
27/01/2021 05:56 pm