ದಿನಾಂಕ 11-02-2021ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ನೆಹರು ನಗರ: ಗೋಕುಲ, ತಾರಿಹಾಳ, ಗಾಂಧಿ ನಗರ, ರೇಣುಕಾ ನಗರ, ಆನಂದ ನಗರ ಭಾಗ, ಆರ್.ಎಮ್.ಲೋಹಿಯ ನಗರ ಭಾಗ, ಗಿರಿ ನಗರ ಮುರಾರ್ಜಿ ನಗರ ಭಾಗ, ಜೆ.ಪಿ ನಗರ, ಪಾವಸ್ಕರ್ ಲೇಔಟ್, ಕೊಟರಗೇರಿ ಲೇಔಟ್, ಮಂಜುನಾಥ ನಗರ 1ನೇ ಹಂತ, ವೆಂಕಟೇಶ್ವರ ನಗರ ಭಾಗ, ನಂದಿನಿ ನಗರ, ನಾವಳ್ಳಿ ಪ್ಲಾಟ್.
ಹೊಸೂರ: ಚನ್ನಪೇಟ್ ಅಂಬೇಡ್ಕರ್ ನಗರ, ದಾಳಿಂಬರ ಪೇಟ್, ದೋಭಿ ಘಾಟ್, ಹೊಸೂರ ಮುಖ್ಯ ರಸ್ತೆ, ವಡ್ಡರ ಓಣಿ, ವಿಠೋಬಾ ನಗರ, ಸುಣ್ಣದ ಭಟ್ಟಿ ಲೈನ್, ಅಡಕಿ ಚಾಳ, ಕ್ರಿಸ್ತಿಯನ್ ಕಾಲೋನಿ, ಕೆನರಾ ಹೊಟೇಲ್ ಹಿಂದಿನ ಭಾಗ, ಕುಲಕರ್ಣಿ ಚಾಳ, ತಿಮ್ಮಸಾಗರ ಗುಡಿ ಹಿಂದಿನ ಭಾಗ, ಗಿರಣಿ ಚಾಳ ಭಾಗ.
ಅಯೋಧ್ಯ ನಗರ: ಅಲ್ತಾಫಪ್ಲಾಟ್ ಭಾಗ 2, ಮಸ್ತಾನ್ ಸೋಪಾ, ಸದರ ಸೋಪಾ ಬ್ಯಾಹಟ್ಟಿ ಪ್ಲಾಟ್, ಸದರ ಸೋಪಾ ಕುರ್ಬಾನಶಾವಲಿ ದರ್ಗಾ ಲೈನ್, ಕೋಳೇಕರ ಪ್ಲಾಟ್.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
10/02/2021 07:15 pm