ದಿನಾಂಕ 13-02-2021 ರಂದು ಹುಬ್ಬಳ್ಳಿ ಪಶ್ಚಿಮ ಉಪ-ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಲಾಗುವುದು.
ಅಯೋಧ್ಯ ನಗರ: ಅಯೋಧ್ಯ ನಗರ 2-4 ಬೈಲೈನ್, ಜನ್ನತ ನಗರ ಬೂದಿಹಾಳ. ತಡಸದ ಮನೆ ಲೈನ್ ಜಂಡಾಕಟ್ಟಿ, ಕಲ್ಮೇಶ್ವರನಗರ 1,2 ಕ್ರಾಸ ಮಳೇಕರ ಪ್ಲಾಟ್, ಕಲ್ಮೇಶ್ವರನಗರ ಮುಲ್ಲಾರವರ ಮನೆ ಲೈನ್, ಟಿಪ್ಪು ನಗರ, ದೇವಗಿರಿ ಮನೆ ಲೈನ್, ಜನ್ನತ ನಗರ ತಡಸದ ಮನೆ ಲೈನ್ ಜಂಡಾಕಟ್ಟಿ, ರೇಣುಕಾ ಸರ್ಕಲ್, ರಂಬಾಪುರ ಕಾಲೋನಿ, ಗುರುಸಿದ್ಧೇಶ್ವರ ಕಾಲೋನಿ, ಛಬ್ಬಿ ಪ್ಲಾಟ್, ವಿನಾಯಕ ಚೌಕ್, ನೇತಾಜಿ ಕಾಲೋನಿ, ಶ್ರೀರಾಮ ಕಾಲೋನಿ, ಮಾರುತಿ ಸರ್ಕಲ್ 1-8ನೇ ಕ್ರಾಸ್, ಬಸವೇಶ್ವರ ಸರ್ಕಲ್ 1-8ನೇ ಕ್ರಾಸ್, ಶಿವನಾಗ ಬಡಾವಣೆ, ಎಸ್.ಕೆ ಕಾಲೋನಿ 1-5 ಬೈಲೈನ್, ಚವ್ಹಾಣ ಪ್ಲಾಟ್ 1-4 ಬೈಲೈನ್, ಜವಳಿ ಪ್ಲಾಟ್, ಟಿಪ್ಪು ನಗರ ಭಾಗ, ನೂರಾನಿ ಪ್ಲಾಟ್ ಕೆಳಗಿನ ಭಾಗ, ಕಟಗರ ಓಣಿ, ಎಸ್.ಎಮ್.ಕೃಷ್ಣಾನಗರ, ಈಶ್ವರನಗರ ಭಾಗ.
* ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410
Kshetra Samachara
12/02/2021 08:26 pm