ಹುಬ್ಬಳ್ಳಿಯ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ (23.02.2022) ನೀರು ಸರಬರಾಜು ಮಾಡಲಾಗುವುದು
ನೆಹರು ನಗರ,ವಿವೇಕಾನಂದ ನಗರ ರಾಮಕೃಷ್ಣ ನಗರ ಮಾನಸಗಿರಿ ಲೇಔಟ್ ಗಾಂದಿನಗರ ಈಶ್ವರ ಗುಡಿ ಲೈನ್ ರೇಣುಕಾ ನಗರ 7 ನೇ ಕ್ರಾಸ್. ಸೆಂಟ್ರಲ್ ಎಕ್ಸೆಂಜ್ ಕಾಲನಿ ಭಾಗ ಲಾಲಬಹದ್ದಾರ ಶಾಸ್ತ್ರಿ ನಗರ ರಾಮಲಿಂಗೇಶ್ವರ ನಗರ ಭಾಗ,ಗೋಕುಲ, ತಾರಿಹಾಳ,ಆನಂದ ನಗರ ಭಾಗ, ಆರ್.ಎಮ್.ಲೋಹಿಯ ನಗರ , ಮುರಾರ್ಜಿ ನಗರ, ಗಿರಿ ನಗರ, ಬಸವೇಶ್ವರ ನಗರ, ಲಕ್ಷ್ಮೀ ಲೇಔಟ್,
ಅಯೋಧ್ಯ ನಗರ, ಎನ್.ಎ. ನಗರ ಭಾಗ 2-3-4, ಅಲ್ತಾಫ್ ಪ್ಲಾಟ್ ಭಾಗ 3-4-5,ಜವಳಿ ಪ್ಲಾಟ್ ಹಳೇ ಲೈನ್, ಹೊಸ ಲೈನ್, ಟಿಪ್ಪು ನಗರ ಭಾಗ, ನೂರಾನಿ ಪ್ಲಾಟ್ ಭಾಗ,ಕಾಳೇಕರ ಪ್ಲಾಟ್ ಭಾಗ 2, ಕಾಳೇಕರ ಪ್ಲಾಟ್ ಭಾಗ 3-4, ಎಸ್.ಎಮ್.ಕೃಷ್ಣ ನಗರ ಭಾಗ, ಈಶ್ವರ ನಗರ ಭಾಗ
Kshetra Samachara
22/02/2022 08:12 pm