ಹುಬ್ಬಳ್ಳಿಯ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ (26.03.2022) ನೀರು ಸರಬರಾಜು ಮಾಡಲಾಗುವುದು
ನೆಹರು ನಗರ,ಆನಂದ ನಗರ ಭಾಗ, ಆರ್.ಎಮ್.ಲೋಹಿಯಾ ನಗರ ಭಾಗ, ಮುರಾರ್ಜಿ ನಗರ ಭಾಗ, ಗಿರಿ ನಗರ, ಶ್ರೇಯಾ ಎಸ್ಟೇಟ್,ಸಿಲ್ವರ್ಟೌನ್ ಭಾಗ,ಅಯೋಧ್ಯ ನಗರ,ಅಯೋಧ್ಯನಗರ ಭಾಗ,ಅಯೋಧ್ಯ ನಗರ ಭಾಗ, ಎನ್.ಎ ನಗರ, ಜನ್ನತ ನಗರ ಬೂದಿಹಾಳ. ತಡಸದ ಮನೆ ಲೈನ್ ಜಂಡಾಕಟ್ಟಿ, ಕಲ್ಮೇಶ್ವರನಗರ 1-2 ಕ್ರಾಸ್ ,ಮಳೇಕರ ಪ್ಲಾಟ,ಕಲ್ಮೇಶ್ವರನಗರ ಮುಲ್ಲಾರವರ ಮನೆ ಲೈನ್, ಟಿಪ್ಪು ನಗರ,ದೇವಗಿರಿ ಮನೆ ಲೈನ್,
ಜವಳಿ ಪ್ಲಾಟ್ ಹಳೇ ಲೈನ್, ಹೊಸ ಲೈನ್, ಟಿಪ್ಪು ನಗರ ಭಾಗ, ಮಾರುತಿ ಸರ್ಕಲ್, ಬಸವೇಶ್ವರ ಸರ್ಕಲ್, ಶಿವನಾಗ ಬಡಾವಣೆ, ಎಸ್, ಕೆ ಕಾಲನಿ, ಆದರ್ಶ ಕಾಲನಿ, ಶಿಂಧೆ ಪ್ಲಾಟ್, ಮಹಾಲಕ್ಷ್ಮೀ ಕಾಲನಿ, ಛಬ್ಬಿ ಪ್ಲಾಟ್, ಗಣೇಶ ಕಾಲನಿ, ಗುರುಸಿದ್ದೇಶ್ವರ ಕಾಲನಿ, ಎಸ್.ಎಮ್.ಕೃಷ್ಣ ನಗರ ಭಾಗ, ಈಶ್ವರ ನಗರ ಭಾಗ, ಕೊಳೇಕರ ಪ್ಲಾಟ್ ಭಾಗ 4
ವಿದ್ಯುತ್ ವ್ಯತ್ಯಯ/ತಾಂತ್ರಿಕ ತೊಂದರೆಯುಂಟಾದಲ್ಲಿ ಈ ಮೇಲಿನ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9606098410 ಗೆ ಸಂಪರ್ಕಿಸಿ.
Kshetra Samachara
25/03/2022 07:30 pm