ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ನಿಧನ

ಅಹಮದಾಬಾದ್: ಬಿಜೆಪಿಯ ಹಿರಿಯ ಮುಖಂಡ ಹಾಗೂ ಗುಜರಾತಿನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ (92) ಗುರುವಾರ ಇಹಲೋಕ ತೇಜಿಸಿದ್ದಾರೆ.

ಎರಡು ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಇವರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಕೇಶುಭಾಯ್ ಪಟೇಲ್ ಅವರಿಗೆ ಕಳೆದ ಸೆಪ್ಟೆಂಬರ್ ನಲ್ಲಿ ಕೊರೊನಾ ದೃಢಪಟ್ಟಿತ್ತು.

ಆದರೆ ಕೊರೊನಾ ಗೆದ್ದ ಅವರು ಇಂದು ಬೆಳಗ್ಗೆ ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Edited By : Nirmala Aralikatti
PublicNext

PublicNext

29/10/2020 12:49 pm

Cinque Terre

63.91 K

Cinque Terre

10