ಬೆಂಗಳೂರು: ಬರಹಗಳ ಮೂಲಕವೇ ಬೆರಗು ಮೂಡಿಸಿದ್ದ, ಆ ಮೂಲಕವೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ, 'ಅಕ್ಷರ ಮಾಂತ್ರಿಕ' ಎಂದೇ ಖ್ಯಾತಿ ಪಡೆದಿದ್ದ ಪತ್ರಕರ್ತ, ಹಾಯ್ ಬೆಂಗಳೂರ್ ಪತ್ರಿಕೆಯ ಸಂಪಾದಕ (62) ಇಂದು ನಿಧನರಾದರು.
ತಡರಾತ್ರಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಪಾರ್ಥಿವ ಶರೀರವನ್ನು ಇಂದು ಅಂತಿಮ ದರ್ಶನಕ್ಕೆ ಇಡಲಾಗುವುದು.
PublicNext
13/11/2020 07:09 am