ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುತಾತ್ಮ ಯೋಧರಿಗೆ ಸಕಲ ಮಿಲಿಟರಿ ಗೌರವದೊಂದಿಗೆ ಅಂತಿಮ ನಮನ

ತಮಿಳುನಾಡು: ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನ ಬುಧವಾರ ಸಾವನ್ನಪ್ಪಿದ್ದರು. ಸದ್ಯ ಹುತಾತ್ಮ ಯೋಧರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಅವರು ವೆಲ್ಲಿಂಗ್ಟನ್ ಸೇನಾ ಕ್ಯಾಂಪಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದರು.

ಸದ್ಯ ಬಿಪಿನ್ ರಾವತ್ ಅವರ ಪಾರ್ಥೀವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲು, ಮಿಲಿಟರಿ ಆಸ್ಪತ್ರೆಯಿಂದ ಸೂಳೂರು ವಾಯುನೆಲೆಗೆ ರವಾನಿಸಲಾಗುತ್ತದೆ. ಬಳಿಕ ಸೇನಾ ವಿಮಾನದಲ್ಲಿ ಸೂಳೂರಿನಿಂದ ದೆಹಲಿಗೆ ರವಾನಿಸಲಾಗುತ್ತದೆ.

ನಾಳೆ ಅಂತ್ಯಕ್ರಿಯೆ ನಡೆಯಲಿದೆ.

Edited By : Manjunath H D
PublicNext

PublicNext

09/12/2021 12:01 pm

Cinque Terre

74.33 K

Cinque Terre

5

ಸಂಬಂಧಿತ ಸುದ್ದಿ