ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದ್ಮ ಪ್ರಶಸ್ತಿ ಪ್ರಕಟ : ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮವಿಭೂಷಣ

ದೆಹಲಿ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮೊದಲ ರಕ್ಷಣಾ ಸಿಬ್ಬಂದಿ ದಿ. ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ, ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಮತ್ತು ನಟ ವಿಕ್ಟರ್ ಬ್ಯಾನರ್ಜಿ ಅವರಿಗೆ ಪದ್ಮಭೂಷಣ ನೀಡಲಾಗುವುದು.

ಈ ವರ್ಷ ರಾಷ್ಟ್ರಪತಿಗಳು 128 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಅನುಮೋದಿಸಿದ್ದಾರೆ. ಪಟ್ಟಿಯು 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದೆ.

Edited By : Nirmala Aralikatti
PublicNext

PublicNext

25/01/2022 08:58 pm

Cinque Terre

40.84 K

Cinque Terre

2

ಸಂಬಂಧಿತ ಸುದ್ದಿ