ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಹೊಸದಿಲ್ಲಿ: ಕೋವಿಡ್ ನಿಂದ ಇಹಲೋಕ ತೇಜಿಸಿದ ದಿಮಂತ ರಾಜಕಾರಣಿ ಸುರೇಶ ಅಂಗಡಿ ಬುಧವಾರ ಸಂಜೆ ನಿಧನರಾಗಿದ್ದಾರೆ.

ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಸಂಜೆ ನಾಲ್ಕು ಗಂಟೆಗೆ ದೆಹಲಿಯಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಅಂಗಡಿಯವರು ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕಾರಣ ಬೆಳಗಾವಿಗೆ ತರಲು ಅವಕಾಶ ಸಿಗಲಿಲ್ಲ ಹೀಗಾಗಿ ಇಂದು ಸಂಜೆ ದಿಲ್ಲಿಯ ದ್ವಾರಕಾ ಸೆಕ್ಟರ್ 24ನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿದೆ.

Edited By : Nirmala Aralikatti
PublicNext

PublicNext

24/09/2020 09:10 am

Cinque Terre

72.43 K

Cinque Terre

0