ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಪೊಲೀಸ್ ಆಯುಕ್ತ ನಿಧನ : ಮೃತರ ದೇಹ ದಾನ

ಬೆಂಗಳೂರು: ನಗರದ ಮಾಜಿ ಪೊಲೀಸ್ ಆಯುಕ್ತ ಹಾಗೂ ಸಿಆರ್ ಪಿಎಫ್ ನ ಮಾಜಿ ಮಹಾನಿರ್ದೇಶಕ ಪಿ.ಜಿ.ಹಲರನ್ ಕರ್ (88) ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಇನ್ನು ಮೃತರ ಇಚ್ಚೆಯಂತೆ ಅವರ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಪುತ್ರ ಸಮರ್ ಹಲರನ್ ಕರ್ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

03/01/2021 12:06 pm

Cinque Terre

61.88 K

Cinque Terre

1

ಸಂಬಂಧಿತ ಸುದ್ದಿ