ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಲಿಂಗೈಕ್ಯ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ : ಕ್ರಿಯಾ ಸಮಾಧಿಯ ಗದ್ದುಗೆಗೆ ಪೂಜೆ

ತುಮಕೂರು: ಲಿಂಗೈಕ್ಯ ಶಿವಕುಮಾರ ಶ್ರೀಗಳ 2ನೇ ಪುಣ್ಯಸ್ಮರಣೆ ನಡೆಯುತ್ತಿದ್ದು, ಮುಂಜಾನೆಯೇ ವಿವಿಧ ಮಠಾಧೀಶರು ಕ್ರಿಯಾ ಸಮಾಧಿ ಬಳಿ ರುದ್ರಾಭಿಷೇಕ ನೆರವೇರಿಸಿದರು.

ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಿನ ಜಾವ ರುದ್ರಾಭಿಷೇಕ ನೆರವೇರಿತು.

ಬಂಡೇ ಮಠದ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಸ್ವಾಮೀಜಿ ಸೇರಿದಂತೆ ನಾನಾ ಮಠಾಧೀಶರು ಪೂಜೆ ಮತ್ತು ರುದ್ರಾಭಿಷೇಕದಲ್ಲಿ ಪಾಲ್ಗೊಂಡಿದ್ದರು.

Edited By : Nirmala Aralikatti
PublicNext

PublicNext

21/01/2021 08:51 am

Cinque Terre

63.13 K

Cinque Terre

1