ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಹೊಸಕೆರೆಯಲ್ಲಿ ನಿರಂತರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಕೋಡಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಬಾಲಕಿಯರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ್ದಾರೆ.
ಈ ಮಕ್ಕಳು ನೀರಿನಲ್ಲಿ ಆಟವಾಡಲು ಇಳಿದಿದ್ದ ಸಂದರ್ಭದಲ್ಲಿ ನೀರಿನ ರಭಸ ಹೆಚ್ಚಾಗಿ ಕೊಚ್ಚಿ ಹೋಗುತ್ತಿದ್ದರು ಕೂಡಲೇ ಇದನ್ನು ಗಮನಿಸಿದ ಸ್ಥಳೀಯರು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದಾರೆ.
ಇನ್ನು ಜಿಲ್ಲೆಯಾದ್ಯಂತ ಅಪಾಯಮಟ್ಟ ಮೀರಿ ನದಿ ಕೆರೆ ಕುಂಟೆಗಳು ಉಕ್ಕಿ ಹರಿಯುತ್ತಿದ್ದು
ಸಾರ್ವಜನಿಕರಿಗೆ ಆತಂಕ ಸೃಷ್ಟಿಸಿದೆ.
PublicNext
18/11/2021 01:01 pm