ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ವೀರೇಂದ್ರ ಹೆಗ್ಗಡೆ ಅವರ ಜನ್ಮದಿನಾಚರಣೆ ರದ್ದು

ಧಾರವಾಡ : ಇಲ್ಲಿಯ SDM ಮೆಡಿಕಲ್ ಕಾಲೇಜಿನ 84 ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಇಂದು ನಡೆಯ ಬೇಕಾಗಿದ್ದ ಬಹುತೇಕ ಕಾರ್ಯಕ್ರಮಗಳನ್ನು ಆಡಳಿತ ಮಂಡಳಿ ರದ್ದು ಪಡಿಸಿದೆ. ಇಷ್ಟೇ ಅಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 74 ನೇ ಜನ್ಮದಿನಾಚರಣೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

Edited By :
PublicNext

PublicNext

25/11/2021 12:58 pm

Cinque Terre

24.51 K

Cinque Terre

0