ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೇನಾ ಹೆಲಿಕಾಪ್ಟರ್ ಪತನ: ಹುತಾತ್ಮರಿಗೆ ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಅಂತಿಮ ನಮನ

ತಮಿಳುನಾಡು: ತಮಿಳುನಾಡಿನ ಕೂನೂರು ಸಮೀಪ ಸಂಭವಿಸಿದ ವಾಯುಪಡೆ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದವರ ಮೃತದೇಹಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ನ ಮಿಲಿಟರಿ ಆಸ್ಪತ್ರೆಯಿಂದ ಮದ್ರಾಸ್ ರೆಜಿಮೆಂಟಲ್ ಸೆಂಟರ್ ಗೆ ತರಲಾಯಿತು.

ಇನ್ನು ಹುತಾತ್ಮರಿಗೆ ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಗೌರವ ವಂದನೆ ಸಲ್ಲಿಸಲಾಗುತ್ತಿದೆ. ಬಳಿಕ ಮೃತರ ಕುಟುಂಬಕ್ಕೆ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ.

Edited By : Nirmala Aralikatti
PublicNext

PublicNext

09/12/2021 12:20 pm

Cinque Terre

111.63 K

Cinque Terre

0

ಸಂಬಂಧಿತ ಸುದ್ದಿ