ಅಮರಾವತಿ: ಶ್ರೀಮಂತ ದೇವರು ಎಂದು ಖ್ಯಾತಿ ಹೊಂದಿರುವ ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ಭಕ್ತನೊಬ್ಬ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆಯಾಗಿ ನೀಡಿದ್ದಾರೆ.
ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ವಜ್ರ ಖಚಿತವಾದ ಚಿನ್ನದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
PublicNext
11/12/2021 01:51 pm