ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಬಸ್ಸಿನಲ್ಲಿಯೇ ಹೃದಯಘಾತದಿಂದ ಕಂಡೆಕ್ಟರ್ ಸಾವು

ಚಿಕ್ಕಮಗಳೂರು: ಕೆಎಸ್ಆರ್‌ಟಿಸಿ ಬಸ್ ಕಂಡೆಕ್ಟರ್ ಬಸ್ಸಿನಲ್ಲಿಯೇ ಹೃದಯಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ನಡೆದಿದೆ.

ಹೃದಯಾಘಾತದಿಂದ ಮೃತಪಟ್ಟ ಕಂಡೆಕ್ಟರ್ ರನ್ನ ಹೆಸರು ವಿಜಯ್.43 ವಯಸ್ಸಿನ ವಿಜಯ್ ಚಿಕ್ಕಮಗಳೂರು-ಉಡುಪಿ KSRTC ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟ್ಟಿತ್ತು. ಈ ಸಮಯದಲ್ಲಿಯೇ ವಿಜಯ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Edited By :
PublicNext

PublicNext

25/12/2021 10:41 am

Cinque Terre

39.25 K

Cinque Terre

7

ಸಂಬಂಧಿತ ಸುದ್ದಿ