ಇಂದು ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ ಹಿನ್ನೆಲೆ ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ ಮಹಿತಾ ರಾಯಣ್ಣನ ಸ್ಟೈಲ್‌ನಲ್ಲಿ ಖಡಕ್ ಡೈಲಾಗ್ ಹೇಳಿದ್ದಾರೆ. ಸದ್ಯ ಈ ಪುಟ್ಟ ಕಂದಮ್ಮ ನುಡಿದ ರಾಯಣ್ಣನ ಶೈಲಿಯ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ