ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರು, ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇಂದು ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nirmala Aralikatti
PublicNext

PublicNext

05/02/2022 08:24 am

Cinque Terre

73.29 K

Cinque Terre

129

ಸಂಬಂಧಿತ ಸುದ್ದಿ