ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋತಿಯ ದಾಹ ತೀರಿಸಿದ ಪೊಲೀಸ್‌- ಜನರಿಂದ ಭಾರಿ ಮೆಚ್ಚುಗೆ

ಮುಂಬೈ: ಮಹಾರಾಷ್ಟ್ರ ಪೊಲೀಸ್‌ ಸಿಬ್ಬಂದಿಯೊಬ್ಬರು ಕೋತಿಗೆ ಬಾಟಲಿಯಲ್ಲಿ ನೀರು ಕುಡಿಸಿ ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

street dogs of bombay ಎಂಬ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವನ್ನು ಮಾಡಿ, "ಬಾಯಿ ಇಲ್ಲದ ಪ್ರಾಣಿಯ ಮೇಲೆ ದಯೆ, ಸಹಾನುಭೂತಿ ತೋರಿದ ಮಹಾರಾಷ್ಟ್ರ ಪೊಲೀಸರಿಗೆ ಸೆಲ್ಯೂಟ್" ಎಂದು ಬರೆಯಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

Edited By : Vijay Kumar
PublicNext

PublicNext

03/04/2022 06:35 pm

Cinque Terre

54.48 K

Cinque Terre

5

ಸಂಬಂಧಿತ ಸುದ್ದಿ