ಪಾವಗಡ: ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಪಾವಗಡ ಪಟ್ಟಣದ ಇತಿಹಾಸ ಪ್ರಸಿದ್ಧ ಕೋಟೆ ಮೇಲೆ ತಿರಂಗ ಧ್ವಜವನ್ನು ಯುವಕರ ಬಳಗವು ಹಾರಿಸಿ ಎಲ್ಲರ ಗಮನವನ್ನು ಸೆಳೆದಿದೆ.
ಬೆಟ್ಟದ ಮೇಲೆ ಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ರಾಷ್ಟ್ರ ಪ್ರೇಮವನ್ನು ಮೆರೆದಿದ್ದು, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಅನಿಲ್, ಮಂಜು, ಅಂಜಿ, ನರೇಂದ್ರ, ಸುಹೇಲ್, ಸುನಿಲ್, ಯಶು, ಹಲವು ಯುವಕರು ಪಾಲ್ಗೊಂಡಿದ್ದರು.
ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್
PublicNext
15/08/2022 08:38 am